ಫಾರಂ-7 ಅಸ್ತ್ರ, 50 ಲಕ್ಷ ಮತ ಡಿಲೀಟ್‌ಗೆ ಷಡ್ಯಂತ್ರ: ಡಿಕೆಶಿ

ಬೆಂಗಳೂರು: “ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಮಾಡಿರುವವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, “ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಹಾಗೂ ಜನತಾದಳ ಕ್ರಿಮಿನಲ್ ಸಂಚು ರೂಪಿಸಿ ವ್ಯಾಪಕ ಅಕ್ರಮದಲ್ಲಿ ತೊಡಗಿರುವುದು … Continue reading ಫಾರಂ-7 ಅಸ್ತ್ರ, 50 ಲಕ್ಷ ಮತ ಡಿಲೀಟ್‌ಗೆ ಷಡ್ಯಂತ್ರ: ಡಿಕೆಶಿ