ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅರೆಸ್ಟ್
ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಕೆಪಿಎಸ್‌ಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದರು. ದಾಳಿ ವೇಳೆ ಮಹತ್ವದ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಇ.ಡಿ, ಪ್ರಕರಣದಲ್ಲಿ ಹಣಕಾಸು ವ್ಯವಹಾರಗಳು ಹಾಗೂ ಅಕ್ರಮದ ಸಾಧ್ಯತೆಗಳ ಬಗ್ಗೆಯೂ ತನಿಖೆ … Continue reading ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed