ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ
ರಾಯಚೂರು: ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸೈಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಯಚೂರು ಜಿಲ್ಲೆಯಲ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೈಯದ್ ಯಾಸೀನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ … Continue reading ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ
Copy and paste this URL into your WordPress site to embed
Copy and paste this code into your site to embed