‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದವರಿಗೆ ಪರಪ್ಪನ ಅಗ್ರಹಾರಕ್ಕೆ ಉಚಿತ ವ್ಯವಸ್ಥೆ

ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪೊಲೀಸರನ್ನು ಬೆದರಿಸುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಅವರು, ‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎನ್ನುವವರಿಗೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಪ್ರತಾಪ್ ಸಿಂಹ ಅವರನ್ನು ಹೆಸರಿಸದೆ, ‘ಮೈಸೂರಿನ ಕಡೆಯ ಪೇಟೆ ರೌಡಿ’ ಎಂದು ಸಂಬೋಧಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅಸ್ತಿತ್ವ … Continue reading ‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದವರಿಗೆ ಪರಪ್ಪನ ಅಗ್ರಹಾರಕ್ಕೆ ಉಚಿತ ವ್ಯವಸ್ಥೆ