ಇನ್ಮುಂದೆ ₹8 ಲಕ್ಷ ವಾರ್ಷಿಕ ಆದಾಯದವರ ಮಕ್ಕಳಿಗೂ ಆರ್‌ಟಿಇ ಸೀಟು
ಬೆಂಗಳೂರು: ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು 3.5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಇದರಿಂದ ಆರ್ಥಿಕವಾಗಿ ದುರ್ಬಲ ವರ್ಗದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗಲಿದೆ. ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಶೇ. 25ರಷ್ಟು ಪ್ರವೇಶಾತಿಯನ್ನು ಅರ್ಹ … Continue reading ಇನ್ಮುಂದೆ ₹8 ಲಕ್ಷ ವಾರ್ಷಿಕ ಆದಾಯದವರ ಮಕ್ಕಳಿಗೂ ಆರ್‌ಟಿಇ ಸೀಟು
Copy and paste this URL into your WordPress site to embed
Copy and paste this code into your site to embed