ಡಿಕೆ ಸರಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಜಿ. ಪರಮೇಶ್ವರ್
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವುದು ಖಚಿತವಾಗಿದೆ. ಬೆಂಗಳೂರಿನ ಲೋಕ ಭವನದಲ್ಲಿ ನಡೆಯಲಿರುವ ಸಂಜೆ 4:05ಕ್ಕೆ ನಡೆಯಲಿರುವ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಟ್ಟಿಗೆ ಇನ್ನೂ 12 ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯನವರಿಗೆ ಈ ಇಬ್ಬರೂ ನಾಯಕರು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಕುರಿತಂತೆ ಸಿದ್ದರಾಮಯ್ಯನವರು ಡಿ.ಕೆ. ಶಿವಕುಮಾರ್ ಮತ್ತು ಜಿ. … Continue reading ಡಿಕೆ ಸರಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಜಿ. ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed