ಶಾಲೆಯಲ್ಲೇ AI ಶಿಕ್ಷಣ: Google ಸಮಾವೇಶದಲ್ಲಿ CM ಮಾಸ್ಟರ್ ಪ್ಲಾನ್!

ಭಾರತದ ಅಧಿಕೃತ AI ರಾಜಧಾನಿಯಾಗಿ ಕರ್ನಾಟಕ ರೂಪಿಸಲು ಸರ್ಕಾರ ಬದ್ಧ: ರೈತರು, ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಅಭಿವೃದ್ಧಿಗೆ ಎಐ ಬಳಕೆ: ಡಿ.ಕೆ. ಶಿವಕುಮಾರ್ ಬೆಂಗಳೂರು: ನಗರದ ಬಿಐಇಸಿ (ಬೆಂಗಳೂರು ಇಂಟರ್‌ನ್ಯಾಷನಲ್ ಎಕ್ಸಿಬಿಷನ್ ಸೆಂಟರ್)ನಲ್ಲಿ ನಡೆದ ಪ್ರತಿಷ್ಠಿತ ‘Google I/O Connect India – 2026’ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಈ ವೇಳೆ ಕರ್ನಾಟಕವನ್ನು ಇಡೀ ಭಾರತದ ಅಧಿಕೃತ ‘ಎಐ ರಾಜಧಾನಿ’ಯನ್ನಾಗಿ ರೂಪಿಸುವ ಗುರಿಯೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಘೋಷಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ … Continue reading ಶಾಲೆಯಲ್ಲೇ AI ಶಿಕ್ಷಣ: Google ಸಮಾವೇಶದಲ್ಲಿ CM ಮಾಸ್ಟರ್ ಪ್ಲಾನ್!