‘ಬಸವ ಮಂಟಪ’ ಕೃತಿ ವಿವಾದ | ಲುಕೌಟ್ ನೋಟಿಸ್ ಹಿನ್ನೆಲೆಯಲ್ಲಿ ಹಂಜ್ ವಿದೇಶ ಪ್ರಯಾಣಕ್ಕೆ ತಡೆ

ಬೆಳಗಾವಿ: ‘ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಶನಿವಾರ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತಡೆದು, ಬೆಂಗಳೂರು ನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಬಸವಣ್ಣನವರ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಜಾಗತಿಕ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ನೀಡಿದ ದೂರಿನ ಅನ್ವಯ, ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಲುಕೌಟ್ … Continue reading ‘ಬಸವ ಮಂಟಪ’ ಕೃತಿ ವಿವಾದ | ಲುಕೌಟ್ ನೋಟಿಸ್ ಹಿನ್ನೆಲೆಯಲ್ಲಿ ಹಂಜ್ ವಿದೇಶ ಪ್ರಯಾಣಕ್ಕೆ ತಡೆ