ಹಾವೇರಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಕನಕದಾಸರ ಹೆಸರು

ಹಾವೇರಿ: ಹಾವೇರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ‘ಸಂತ ಕನಕದಾಸರ ವೈದ್ಯಕೀಯ ಕಾಲೇಜು’ ಎಂದು ಮರುನಾಮಕರಣ ಮಾಡಲಾಗುವುದು. ಕಾಗಿನೆಲೆಯಲ್ಲಿ ಉಚಿತ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಹಾವೇರಿ ಜಿಲ್ಲೆಯ ಸುಕ್ಷೇತ್ರ ಕಾಗಿನೆಲೆಯಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಭಕ್ತಶ್ರೇಷ್ಠ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕನಕ ಎಂದರೆ ಚಿನ್ನ. ಕನಕದಾಸರ ಗುಣವೂ ಚಿನ್ನದಂತೆ. ಭಕ್ತಿಯಿಂದ ದೇವರನ್ನು ಗೆದ್ದ ಮಹಾನ್ ಭಕ್ತ ಅವರು. ಉಡುಪಿಯಲ್ಲಿ ದೇವಾಲಯ ಪ್ರವೇಶ … Continue reading ಹಾವೇರಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಕನಕದಾಸರ ಹೆಸರು