ರಾಜ್ಯಸಭೆ ಟಿಕೆಟ್ ವಿವಾದಕ್ಕೆ ತೆರೆ ಎಳೆದ ಮಾಜಿ ಪ್ರಧಾನಿ ದೇವೇಗೌಡ

‘ಮೋದಿ ಅವರೊಂದಿಗೆ ಸ್ಪರ್ಧಿಸಬಲ್ಲ ನಾಯಕ ಕಾಣುತ್ತಿಲ್ಲ’: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು: ರಾಜ್ಯಸಭಾ ಸದಸ್ಯತ್ವದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನವಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ನಾಯಕ ಎಚ್‌.ಡಿ. ದೇವೇಗೌಡರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಮ್ಮ ಸಂಬಂಧ ಯಾವುದೇ ರಾಜಕೀಯ ಹುದ್ದೆ ಅಥವಾ ಸ್ಥಾನಕ್ಕಾಗಿ ಅಲ್ಲ, ಅದು ಕಳೆದ ಹತ್ತು ವರ್ಷಗಳಿಂದ ಬೆಳೆದಿರುವ ವೈಯಕ್ತಿಕ ಬಾಂಧವ್ಯ ಎಂದು ಅವರು ಹೇಳಿದ್ದಾರೆ. ನಗರದ … Continue reading ರಾಜ್ಯಸಭೆ ಟಿಕೆಟ್ ವಿವಾದಕ್ಕೆ ತೆರೆ ಎಳೆದ ಮಾಜಿ ಪ್ರಧಾನಿ ದೇವೇಗೌಡ