ಸ್ಟಿಂಗ್‌ ಆಪರೇಷನ್‌: ನನ್ನ ವಿರುದ್ಧವೂ ಪ್ಲ್ಯಾನ್‌ ನಡೆದಿತ್ತು – ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್‌ ಆಪರೇಷನ್‌ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೊಸ ಆರೋಪ ಮಾಡಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಮೂಲ ವ್ಯಕ್ತಿಯನ್ನು ಕರೆಸಿ, ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿಯಲ್ಲಿ ಹೇಳಿಕೆ ಕೊಡಿಸುವ ಮೂಲಕ ತಮ್ಮನ್ನೂ ಪ್ರಕರಣದಲ್ಲಿ ಸಿಲುಕಿಸಲು ಯೋಜನೆ ರೂಪಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್‌ ಆಪರೇಷನ್‌ ಪ್ರಕರಣದ ಬೆಳವಣಿಗೆಗಳು, ತನಿಖೆಯ ದಿಕ್ಕು ಮತ್ತು … Continue reading ಸ್ಟಿಂಗ್‌ ಆಪರೇಷನ್‌: ನನ್ನ ವಿರುದ್ಧವೂ ಪ್ಲ್ಯಾನ್‌ ನಡೆದಿತ್ತು – ಕುಮಾರಸ್ವಾಮಿ ಗಂಭೀರ ಆರೋಪ