ಮುಷ್ಕರ ನಡೆಸಬೇಡಿ: ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಬೃಹತ್ ಮುಷ್ಕರ ನಡೆಸಲು ಸಜ್ಜಾಗಿದ್ದ ಸಾರಿಗೆ ನೌಕರರ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಸಾರಿಗೆ ನೌಕರರ ಸಂಘಟನೆಗಳು ಮೇ 20ರಂದು ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್‌ ಮಾಡಿ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದ ಬೆನ್ನಲ್ಲೇ ಹೈಕೋರ್ಟ್ ಪೀಠವು, ಸಾರ್ವಜನಿಕರ ಹಿತದೃಷ್ಟಿಯಿಂದ ಸದ್ಯ ಯಾವುದೇ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ. ಮುಷ್ಕರ ನಡೆಸಲು ಉದ್ದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರ ಅಥವಾ ಪ್ರತಿಭಟನೆ ನಡೆಸದಂತೆ … Continue reading ಮುಷ್ಕರ ನಡೆಸಬೇಡಿ: ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ