ಹಿರಿಯೂರು ಉಪಚುನಾವಣೆ: ಟಿಕೆಟ್ ಯಾರಿಗೆ ಎಂಬುದಕ್ಕಿಂತ ಗೆಲುವು ಮುಖ್ಯ

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸುವುದೇ ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಬಿಜೆಪಿ ಅಥವಾ ಜೆಡಿಎಸ್‌ಗೆ ಟಿಕೆಟ್ ನೀಡಬೇಕು ಎಂಬ ವಿಚಾರದಲ್ಲಿ ಯಾವುದೇ ಪ್ರತಿಷ್ಠೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ವಿಚಾರವಾಗಿ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದ ವಾಸ್ತವಿಕ ರಾಜಕೀಯ ಪರಿಸ್ಥಿತಿ ಹಾಗೂ ಕ್ಷೇತ್ರದ ಜನರ ಅಭಿಪ್ರಾಯದ ಕುರಿತು ವಿವರವಾಗಿ ಮಾಹಿತಿ ನೀಡಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಿಂದಲೇ ಅಭ್ಯರ್ಥಿ ಆಯ್ಕೆ ಸೇರಿದಂತೆ … Continue reading ಹಿರಿಯೂರು ಉಪಚುನಾವಣೆ: ಟಿಕೆಟ್ ಯಾರಿಗೆ ಎಂಬುದಕ್ಕಿಂತ ಗೆಲುವು ಮುಖ್ಯ