HSRP ನಂಬರ್ ಪ್ಲೇಟ್ ವದಂತಿಗಳಿಗೆ ಸಾರಿಗೆ ಇಲಾಖೆ ಬ್ರೇಕ್!
ಬೆಂಗಳೂರು: ರಾಜ್ಯದಲ್ಲಿ 2019ರ ಏಪ್ರಿಲ್ 1 ಕ್ಕಿಂತ ಮುಂಚೆ ನೋಂದಾಯಿಸಲ್ಪಟ್ಟ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬಂತೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸುದ್ದಿಗಳಿಗೆ ಕರ್ನಾಟಕ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ. ಸಾರಿಗೆ ಇಲಾಖೆಯ ಪ್ರಕಾರ, ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50 ಅಡಿಯಲ್ಲಿ ಕೇಂದ್ರ ಸರ್ಕಾರವು 2018ರ ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿ, 2019ರ ಏಪ್ರಿಲ್ 1ಕ್ಕೂ ಮುಂಚೆ ನೋಂದಾಯಿಸಲ್ಪಟ್ಟ ಎಲ್ಲಾ … Continue reading HSRP ನಂಬರ್ ಪ್ಲೇಟ್ ವದಂತಿಗಳಿಗೆ ಸಾರಿಗೆ ಇಲಾಖೆ ಬ್ರೇಕ್!
Copy and paste this URL into your WordPress site to embed
Copy and paste this code into your site to embed