ಪಂಚಮಸಾಲಿ 2ಎ ಮೀಸಲಾತಿಗೆ ಡಿ. 10ರಂದು ಉಪವಾಸ ಸತ್ಯಾಗ್ರಹ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ರಾಜ್ಯದ 2ಎ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಡಿ. 10ರಂದು ಸುವರ್ಣ ವಿಧಾನಸೌಧದ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಮಹಾಸ್ವಾಮೀಜಿ ತಿಳಿಸಿದರು. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪಸಮುದಾಯಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೂಡಲೇ ಶಿಫಾರಸು … Continue reading ಪಂಚಮಸಾಲಿ 2ಎ ಮೀಸಲಾತಿಗೆ ಡಿ. 10ರಂದು ಉಪವಾಸ ಸತ್ಯಾಗ್ರಹ