ಮಾತು ಕೇಳದ ಅಧಿಕಾರಿಗಳನ್ನು ಕೆಲಸದಿಂದ ತೆಗೆದು ಹಾಕುತ್ತೇನೆ: ಸಚಿವ ರಾಯರೆಡ್ಡಿ ಖಡಕ್ ಎಚ್ಚರಿಕೆ

ಕೊಪ್ಪಳ: ನನ್ನ ಮಾತು ಕೇಳದ ಹಾಗೂ ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಕೆಲಸದಿಂದ ತೆಗೆದು ಹಾಕುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ‘ನಾನು ಫುಲ್ ಬ್ಯೂಸಿಯಾಗಿರುತ್ತೇನೆ. ಡಿಜಿಟಲ್ ಸಿಗ್ನೇಚರ್ ಮಾಡಿ, ಲೆಟರ್ ಕೊಟ್ಟುಬಿಡಿ’ ಎಂದು ತಮ್ಮ ಪಿಎಗೆ ಸೂಚಿಸಿದ ಸಚಿವರು, ‘ತಹಶೀಲ್ದಾರ್, ನೀನು ನನ್ನ ಪಿಆರ್‌ಒ … Continue reading ಮಾತು ಕೇಳದ ಅಧಿಕಾರಿಗಳನ್ನು ಕೆಲಸದಿಂದ ತೆಗೆದು ಹಾಕುತ್ತೇನೆ: ಸಚಿವ ರಾಯರೆಡ್ಡಿ ಖಡಕ್ ಎಚ್ಚರಿಕೆ