ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು

ಹಾಸನ: “ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಕುತ್ತು ಉಂಟಾಗಲಿದೆ. ಇದು ಜನರಿಗೆ ಅರ್ಥವಾಗಿದೆ. ಆದ ಕಾರಣಕ್ಕೆ ಜನರು ಅವರನ್ನು ಅಧಿಕಾರಕ್ಕೆ ಬರಲು ಅವಕಾಶ ಕೊಡುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಹಾಸನ ಜಿಲ್ಲೆಯ ಭುವನಹಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಲಾಗಿದೆ ಎನ್ನುವ ಕುಮಾರಸ್ವಾಮಿ ಹಾಗೂ ಬಿಜೆಪಿಯವರ ಟೀಕೆಗಳ ಬಗ್ಗೆ ತಿರುಗೇಟು ನೀಡಿದರು. “ವಿಪಕ್ಷಗಳಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಏನಿವೆ? ರಾಜ್ಯದ ಜನರಿಗೆ ನಮ್ಮ … Continue reading ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು