ಮನವೊಲಿಸಲು ಪ್ರಯತ್ನಿಸಿ, ಒಪ್ಪದಿದ್ದರೆ ರಾಜೀನಾಮೆ ಅಂಗೀಕರಿಸಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಿ ಮೂರೇ ದಿನದಲ್ಲಿಯೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಮಲಿಂಗಾ ರೆಡ್ಡಿ ಅವರು ಸರಕಾರಕ್ಕೆ ಮತ್ತೊಂದು ತಲೆನೋವನ್ನು ತಂದಿಟ್ಟಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಿಂಗಲ್‌ ಲೈನ್‌ನಲ್ಲಿಯೇ ಎಲ್ಲವನ್ನೂ ಹೇಳಿ ಮುಗಿಸಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಬಂದಿದ್ದ ರಾಹುಲ್‌ ಗಾಂಧಿ ಅವರಿಗೆ ಸುರ್ಜೇವಾಲಾ, ವೇಣುಗೋಪಾಲ್ ಅವರು ರಾಮಲಿಂಗಾ ರೆಡ್ಡಿ ಅವರ ವಿಚಾರವನ್ನ ಗಮನಕ್ಕೆ … Continue reading ಮನವೊಲಿಸಲು ಪ್ರಯತ್ನಿಸಿ, ಒಪ್ಪದಿದ್ದರೆ ರಾಜೀನಾಮೆ ಅಂಗೀಕರಿಸಿ