IIIT ಧಾರವಾಡ ಸಾಧನೆ: ಸಿಲಿಕಾನ್ ಚಿಪ್‌ಗೆ ಸಿದ್ಧಾರೂಢರ ಹೆಸರು
ಭಾರತದ ಸೆಮಿಕಂಡಕ್ಟರ್ ಕನಸಿಗೆ ಹೊಸ ಬಲ; ‘ಸಿದ್ಧಾರೂಢ-1’ ಸಿಲಿಕಾನ್ ಚಿಪ್ ವಿನ್ಯಾಸಗೊಳಿಸಿದ IIIT ಧಾರವಾಡ ಹುಬ್ಬಳ್ಳಿ: ಭಾರತದ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಆತ್ಮನಿರ್ಭರತೆಯತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT Dharwad) ವಿದ್ಯಾರ್ಥಿಗಳ ತಂಡವು ಅತ್ಯಾಧುನಿಕ ಸಿಲಿಕಾನ್ ಚಿಪ್ ವಿನ್ಯಾಸಗೊಳಿಸುವ ಮೂಲಕ ಗಮನ ಸೆಳೆದಿದೆ. ಮೂರನೇ ಮತ್ತು ನಾಲ್ಕನೇ ವರ್ಷದ ವಿದ್ಯಾರ್ಥಿಗಳ ತಂಡ ಅಭಿವೃದ್ಧಿಪಡಿಸಿರುವ ಈ ಚಿಪ್‌ಗೆ ಮಹಾನ್ ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರಾದ ಸಿದ್ಧಾರೂಢ ಸ್ವಾಮೀಜಿ ಅವರ ಹೆಸರನ್ನು ನೀಡಿ … Continue reading IIIT ಧಾರವಾಡ ಸಾಧನೆ: ಸಿಲಿಕಾನ್ ಚಿಪ್‌ಗೆ ಸಿದ್ಧಾರೂಢರ ಹೆಸರು
Copy and paste this URL into your WordPress site to embed
Copy and paste this code into your site to embed