ಸೋಲಾರ್, ಮೊಬೈಲ್ ಉತ್ಪಾದನೆಯಲ್ಲಿ ಭಾರತದ ಭರ್ಜರಿ ಬೆಳವಣಿಗೆ

ಹುಬ್ಬಳ್ಳಿ: ದೇಶದ ಆರ್ಥಿಕತೆ ಮತ್ತು ಮೂಲಸೌಕರ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆಗೆ ಬಂಡವಾಳ ವೆಚ್ಚ, ವಿದ್ಯುತ್ ಉತ್ಪಾದನೆ ಹಾಗೂ ಬಳಕೆಯಲ್ಲಿನ ಏರಿಕೆ ಸಾಕ್ಷಿಯಾಗಿದೆ. ಚೀನಾ ಸೇರಿದಂತೆ ವಿದೇಶಿ ಅವಲಂಬನೆ ಕಡಿಮೆ ಮಾಡಿ ದೇಶಿಯ ಉತ್ಪಾದನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗತಿಶಕ್ತಿ ಯೋಜನೆ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಬಂಡವಾಳ ವೆಚ್ಚ ಕಡಿಮೆಯಾದರೆ ಅದನ್ನು ಪ್ರಶ್ನಿಸುವ … Continue reading ಸೋಲಾರ್, ಮೊಬೈಲ್ ಉತ್ಪಾದನೆಯಲ್ಲಿ ಭಾರತದ ಭರ್ಜರಿ ಬೆಳವಣಿಗೆ