ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ
ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಶಿವಾಜಿ ಲಾಡ್ ಅವರು ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಕಾರ್ಮಿಕ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಲಾಡ್, ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುತ್ತಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. 1975ರ ಫೆಬ್ರವರಿ 27ರಂದು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಿಸಿದ ಸಂತೋಷ್ ಲಾಡ್, ತಂದೆ ಶಿವಾಜಿ ಹಾಗೂ ತಾಯಿ ಶೈಲಜಾ ಅವರ ಪುತ್ರ. ಪತ್ನಿ ಕೀರ್ತಿ ಹಾಗೂ ಪುತ್ರ ಕರಣ್ … Continue reading ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ
Copy and paste this URL into your WordPress site to embed
Copy and paste this code into your site to embed