ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಹಿಂದೆ ಸಂಘ ಪರಿವಾರದವರ ಕೈವಾಡ
ತಿರುವನಂತಪುರಂ: ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಎರಡೂ ಹತ್ಯೆಗಳ ಹಿಂದೆ ಸಂಘ ಪರಿವಾರದ ವ್ಯಕ್ತಿಗಳ ಕೈವಾಡವಿದೆ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದು, ಮುಂದಿನ ಆರು ತಿಂಗಳಲ್ಲಿ ಪ್ರಕರಣಗಳ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದ ಎರ್ನಾಕುಲಂನಲ್ಲಿ ನಡೆದ ಮುಸ್ಲಿಂ ಯೂತ್ ಲೀಗ್ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹತ್ಯೆ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಯ … Continue reading ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಹಿಂದೆ ಸಂಘ ಪರಿವಾರದವರ ಕೈವಾಡ
Copy and paste this URL into your WordPress site to embed
Copy and paste this code into your site to embed