ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಕರ್ಮವೀರ ಕಥಾಸ್ಪರ್ಧೆಗೆ ಆಹ್ವಾನ
ಬೆಂಗಳೂರು: ಕನ್ನಡದ ಪ್ರತಿಷ್ಠಿತ ವಾರಪತ್ರಿಕೆ ‘ಕರ್ಮವೀರ’ ತನ್ನ ದೀಪಾವಳಿ ಕಥಾಸ್ಪರ್ಧೆ-2026ಕ್ಕೆ ಸಾಹಿತ್ಯಾಸಕ್ತರು ಹಾಗೂ ಕಥೆಗಾರರಿಂದ ಕಥೆಗಳನ್ನು ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹8,000, ದ್ವಿತೀಯ ಬಹುಮಾನವಾಗಿ ₹5,000 ಹಾಗೂ ತೃತೀಯ ಬಹುಮಾನವಾಗಿ ₹3,000 ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರಸಿದ್ಧ ಲೇಖಕರು, ಹೊಸಬರು ಹಾಗೂ ಹವ್ಯಾಸಿ ಬರಹಗಾರರು ಸೇರಿದಂತೆ ಎಲ್ಲರಿಗೂ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗಿದೆ. ಆದರೆ ಲೋಕ ಶಿಕ್ಷಣ ಟ್ರಸ್ಟ್‌ನ ಸಿಬ್ಬಂದಿ ಹಾಗೂ ಅವರ ನಿಕಟ ಸಂಬಂಧಿಕರಿಗೆ … Continue reading ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಕರ್ಮವೀರ ಕಥಾಸ್ಪರ್ಧೆಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed