ದ್ವಿತೀಯ PUC ಫಲಿತಾಂಶ ಪ್ರಕಟ: ಆನ್‌ಲೈನ್‌ನಲ್ಲಿ ಚೆಕ್ ಮಾಡಿ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು, ಸಂಜೆ 6:15ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದಲೇ ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿ ಲಭ್ಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ಫಲಿತಾಂಶ ನೋಡುವ ವಿಧಾನ : … Continue reading ದ್ವಿತೀಯ PUC ಫಲಿತಾಂಶ ಪ್ರಕಟ: ಆನ್‌ಲೈನ್‌ನಲ್ಲಿ ಚೆಕ್ ಮಾಡಿ