ಕರ್ನಾಟಕ – ಕೇರಳಂ ರಾಜ್ಯ ಸಹೋದರರಂತೆ: ಸಿಎಂ ಡಿಕೆ ಶಿವಕುಮಾರ್
ಅಲಪುಳ್ಳ: “ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತಿದೆ. ಎರಡೂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇರಳಂನ ಅಲಪುಳ್ಳದಲ್ಲಿ ಶನಿವಾರ ನಡೆದ 72ನೇ ಆವೃತ್ತಿಯ ನೆಹರೂ ಟ್ರೋಫಿ ಬೋಟ್ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಬಹಳ ಸಂತೋಷ ತಂದಿದೆ. ನಮ್ಮ ಶ್ರೇಷ್ಠ ನಾಯಕರಾದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಈ ಕ್ರೀಡೆಗೆ ಆದ್ಯತೆ ನೀಡಿ ದೊಡ್ಡ ಸಂದೇಶ ನೀಡಿದರು. ಕಾಂಗ್ರೆಸ್ ಶಕ್ತಿ … Continue reading ಕರ್ನಾಟಕ – ಕೇರಳಂ ರಾಜ್ಯ ಸಹೋದರರಂತೆ: ಸಿಎಂ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed