ವಿಧಾನಸಭೆಯಲ್ಲಿ ಉತ್ತರ ಸಿಗದೆ ಸ್ಪೀಕರ್ ಖಾದರ್ ಅಸಮಾಧಾನ: ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್​​ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಈ ಬೆಳವಣಿಗೆಯಿಂದಾಗಿ ಕೆಲಕಾಲ ಸದನವನ್ನು ಮುಂದೂಡಲಾಯಿತು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳಿಂದ ಸ್ಪಷ್ಟ ಉತ್ತರ ಸಿಗದ ಹಿನ್ನೆಲೆಯಲ್ಲಿ ಸ್ಪೀಕರ್ ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅವರು ಪೀಠದಿಂದಲೇ ಎದ್ದು ಹೊರ ನಡೆದಿದ್ದು, ಸದನದಲ್ಲಿ ಕೆಲಕಾಲ … Continue reading ವಿಧಾನಸಭೆಯಲ್ಲಿ ಉತ್ತರ ಸಿಗದೆ ಸ್ಪೀಕರ್ ಖಾದರ್ ಅಸಮಾಧಾನ: ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ