ಕಾವೇರಿ ಹೋರಾಟ ತೀವ್ರ: ಆಗಸ್ಟ್ 13ಕ್ಕೆ ಅಖಂಡ ಕರ್ನಾಟಕ ಬಂದ್!
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, … Continue reading ಕಾವೇರಿ ಹೋರಾಟ ತೀವ್ರ: ಆಗಸ್ಟ್ 13ಕ್ಕೆ ಅಖಂಡ ಕರ್ನಾಟಕ ಬಂದ್!
Copy and paste this URL into your WordPress site to embed
Copy and paste this code into your site to embed