ಕರ್ನಾಟಕ ಬಂದ್-ಹೆದ್ದಾರಿ ತಡೆ ಶತಸಿದ್ಧ: ಚೂನಪ್ಪ ಪೂಜೇರಿ ಎಚ್ಚರಿಕೆ

ಬೆಳಗಾವಿ: ಕಬ್ಬಿಗೆ ನ್ಯಾಯುತ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟ ಉಗ್ರ ಸ್ವರೂಪ ಪಡೆದಿದೆ. ಸರಕಾರಕ್ಕೆ ಬೆಲೆ ನಿಗದಿಗಾಗಿ ರೈತರು ನೀಡಿದ್ದ ಗಡುವು ಅಂತ್ಯಗೊಂಡಿದ್ದು ಅ. 31ರಂದು ರಾಜ್ಯ ಬಂದ್‌ಗೆ ರೈತರು ಕರೆ ನೀಡಿದ್ದಾರೆ. ಶುಕ್ರವಾರ ಸಂಜೆಯವರೆಗೂ ರೈತರು ಸರ್ಕಾರಕ್ಕೆ ಗಡುವು ನೀಡಿದ್ದರು. ಆದರೆ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದೆ ಇದ್ದುದರಿಂದ ರೊಚ್ಚಿಗೆದ್ದಿರು ರೈತರು ಮತ್ತೊಂದು ಸುತ್ತಿನ ಉಗ್ರ ಹೋರಾಟಕ್ಕೆ ಅಣಿಯಾಗಿದ್ದಾರೆ. ಈ ನಡುವೆ ಜಿಲ್ಲಾಡಳಿತ ಹೆದ್ದಾರಿ ತಡೆ ನಿರ್ಬಂಧಿಸಿ ಆದೇಶ ಹೊರಡಿಸಿರುವುದು … Continue reading ಕರ್ನಾಟಕ ಬಂದ್-ಹೆದ್ದಾರಿ ತಡೆ ಶತಸಿದ್ಧ: ಚೂನಪ್ಪ ಪೂಜೇರಿ ಎಚ್ಚರಿಕೆ