ರಾಜ್ಯ BJP ನಾಯಕ ಜಗದೀಶ್ ಹಿರೇಮನಿ ಹೃದಯಾಘಾತದಿಂದ ನಿಧನ
ಬೆಂಗಳೂರು : ಸಫಾಯಿ ಕರ್ಮಚಾರಿಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿದ್ದ ಜಗದೀಶ್ ಹಿರೇಮನಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 55 ವರ್ಷದ ಹಿರೇಮನಿ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿದು ಅವರ ಬೆಂಬಲಿಗರು, ರಾಜಕೀಯ ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ಹಿರೇಮನಿ ಅವರು ಭಾರತೀಯ ಜನತಾ ಪಕ್ಷ (BJP)ಯಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರು ಪಕ್ಷದ ಮಾಜಿ ಕಾರ್ಯದರ್ಶಿಯಾಗಿದ್ದು, ಪಕ್ಷ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಹಾಲಿ ಅವರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (SIR) … Continue reading ರಾಜ್ಯ BJP ನಾಯಕ ಜಗದೀಶ್ ಹಿರೇಮನಿ ಹೃದಯಾಘಾತದಿಂದ ನಿಧನ
Copy and paste this URL into your WordPress site to embed
Copy and paste this code into your site to embed