ಬಜೆಟ್ ಚರ್ಚೆ: ಸರ್ಕಾರ–ವಿರೋಧ ಪಕ್ಷಗಳ ವಾಗ್ದಾಳಿ ಎದುರಿಸಲು ಸಿದ್ಧ

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಇಂದಿನಿಂದ (ಸೋಮವಾರದಿಂದ) ರಾಜ್ಯ ಬಜೆಟ್‌ ಮೇಲಿನ ಚರ್ಚೆ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯುವ ಸಾಧ್ಯತೆ ಇದೆ. ಅಧಿವೇಶನವು ಮಾರ್ಚ್ 27ರವರೆಗೆ ಮುಂದುವರಿಯಲಿದ್ದು, ವಿವಿಧ ಪ್ರಮುಖ ವಿಷಯಗಳು ಸದನದಲ್ಲಿ ಚರ್ಚೆಗೆ ಬರಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ₹4.48 ಲಕ್ಷ ಕೋಟಿ ಗಾತ್ರದ 2026–27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದರು. ಈ ಬಜೆಟ್‌ನಲ್ಲಿ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಕ್ಕೆ … Continue reading ಬಜೆಟ್ ಚರ್ಚೆ: ಸರ್ಕಾರ–ವಿರೋಧ ಪಕ್ಷಗಳ ವಾಗ್ದಾಳಿ ಎದುರಿಸಲು ಸಿದ್ಧ