ಕರ್ನಾಟಕದ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಮಧ್ಯರಾತ್ರಿಯಿಂದಲೇ ಹೊಸ ಬಸ್ ದರ ಜಾರಿ

ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರ ಹೆಚ್ಚಳ: ಶಕ್ತಿ ಯೋಜನೆಯಿಂದ ನಷ್ಟವಿಲ್ಲ, ಡೀಸೆಲ್ ವೆಚ್ಚವೇ ಹೊರೆ, ದರ ಏರಿಕೆಗೆ ಸಚಿವರ ಸಮರ್ಥನೆ ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿ ತಟ್ಟಿದೆ. ಕರ್ನಾಟಕದ ನಾಲ್ಕೂ ಸರ್ಕಾರಿ ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ … Continue reading ಕರ್ನಾಟಕದ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಮಧ್ಯರಾತ್ರಿಯಿಂದಲೇ ಹೊಸ ಬಸ್ ದರ ಜಾರಿ