ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಪಟ್ಟಿ ಪ್ರಕಟ
ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದ್ದು, 20 ನೂತನ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೆಸರಿನಲ್ಲಿ ಪತ್ರ ರವಾನೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಸಚಿವ ಸಂಪುಟ ವಿಸ್ತರಣೆಗೆ ಅನುಮೋದನೆ ನೀಡಿರುವುದಾಗಿ ತಿಳಿಸಲಾಗಿದೆ. ಹೊಸ ಪಟ್ಟಿಯಲ್ಲಿ ಒಟ್ಟು 20 ಸಚಿವರಿಗೆ ಅವಕಾಶ ಕಲ್ಪಿಸಲಾಗಿದ್ದು, ಇವರಲ್ಲಿ 13 ಮಂದಿ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಚಿವ … Continue reading ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed