ಅತಿವೃಷ್ಟಿ-ಬರದ ವಾಸ್ತವ ಸ್ಥಿತಿ ಅಧ್ಯಯನಕ್ಕೆ ಸಚಿವರ ತಂಡ ರಚನೆ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವಾಸ್ತವ ಸ್ಥಿತಿ ವರದಿ ಸಲ್ಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾವಾರು ಸಚಿವರನ್ನು ನೇಮಕ ಮಾಡಿದ್ದಾರೆ. ರಾಜ್ಯದ ಕೆಲ ಜಿಲ್ಲೆಗಳು ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದರೆ, ಇನ್ನೂ ಕೆಲವು ಜಿಲ್ಲೆಗಳು ಮಳೆಯ ಕೊರತೆಯಿಂದ ಅನಾವೃಷ್ಟಿ ಮತ್ತು ಬರದ ಭೀತಿಯನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಜಿಲ್ಲೆಯ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿ, ಹಾನಿಯ ಪ್ರಮಾಣ, ಬೆಳೆ ನಷ್ಟ, … Continue reading ಅತಿವೃಷ್ಟಿ-ಬರದ ವಾಸ್ತವ ಸ್ಥಿತಿ ಅಧ್ಯಯನಕ್ಕೆ ಸಚಿವರ ತಂಡ ರಚನೆ
Copy and paste this URL into your WordPress site to embed
Copy and paste this code into your site to embed