ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಕರ್ನಾಟಕ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದು, ಪ್ರಕೃತಿ ವಿಕೋಪ ಪರಿಸ್ಥಿತಿ ನಿರ್ವಹಣೆಗೆ ಅವರು ನಿಯೋಜಿತಗೊಂಡಿದ್ದಾರೆ. 13 ಸಚಿವರಿಗೆ ವಿವಿಧ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ. ಡಾ.ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು 13 ಸಚಿವರಿಗೆ ವಿವಿಧ ಜಿಲ್ಲೆಗಳ … Continue reading ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಸಂಪೂರ್ಣ ಪಟ್ಟಿ