ವೈದ್ಯಕೀಯ ಸೇವೆ ಬಂದ್: 2 ಹಂತದ ಮುಷ್ಕರ ಘೋಷಣೆ
ಮಾರ್ಚ್ 11ರಿಂದ ಓಪಿಡಿ ಬಂದ್, 16ರಿಂದ ಅನಿರ್ದಿಷ್ಟ ಹೋರಾಟ ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕ್ರನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಸಂಘಟನೆಗಳು ಎರಡು ಹಂತಗಳಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿವೆ. ರಾಜ್ಯ ಸರ್ಕಾರದೊಂದಿಗೆ ನಡೆದ ಸಭೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ ಎನ್. ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು … Continue reading ವೈದ್ಯಕೀಯ ಸೇವೆ ಬಂದ್: 2 ಹಂತದ ಮುಷ್ಕರ ಘೋಷಣೆ
Copy and paste this URL into your WordPress site to embed
Copy and paste this code into your site to embed