ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.18ಕ್ಕೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್: ಡಿಎ ಶೇ.2.25ರಷ್ಟು ಹೆಚ್ಚಳ ಮಾಡಿ ಸರ್ಕಾರದ ಆದೇಶ ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ತುಟ್ಟಿಭತ್ಯೆಯನ್ನು (DA) ಮೂಲ ವೇತನದ ಶೇ.15.75ರಿಂದ ಶೇ.18ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆ ನವೆಂಬರ್ 5ರಂದು ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ನೌಕರರ ತುಟ್ಟಿಭತ್ಯೆಯಲ್ಲಿ ಶೇ.2.25ರಷ್ಟು ಅಂಕಗಳ ಹೆಚ್ಚಳವಾಗಿದ್ದು, ಪರಿಷ್ಕೃತ ದರವು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ. ಕರ್ನಾಟಕ ಸರ್ಕಾರದ … Continue reading ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.18ಕ್ಕೆ ಹೆಚ್ಚಳ