ರಾಜ್ಯದಲ್ಲಿ ‘ಪ್ರಜಾ ಸೇವಕ ಇಲಾಖೆ’ ಸ್ಥಾಪನೆಗೆ ನಿರ್ಧಾರ: ಡಿಕೆಶಿ ಮಾಹಿತಿ
ಕರ್ನಾಟಕ ಸರ್ಕಾರ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರಕ್ಕಾಗಿ ‘ಪ್ರಜಾ ಸೇವಕ ಇಲಾಖೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನಿಸಿದೆ. ಸಚಿವರು ವಾರಕ್ಕೊಮ್ಮೆ ತಾಲ್ಲೂಕುಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಲಿದ್ದು, ಇಲಾಖೆಯ ನಿರ್ವಹಣೆಗೆ ಪ್ರತ್ಯೇಕ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳೀಯ ಮಟ್ಟದಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಪ್ರಜಾ ಸೇವಕ ಇಲಾಖೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು … Continue reading ರಾಜ್ಯದಲ್ಲಿ ‘ಪ್ರಜಾ ಸೇವಕ ಇಲಾಖೆ’ ಸ್ಥಾಪನೆಗೆ ನಿರ್ಧಾರ: ಡಿಕೆಶಿ ಮಾಹಿತಿ
Copy and paste this URL into your WordPress site to embed
Copy and paste this code into your site to embed