52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆಗೆ ಹೈಕೋರ್ಟ್ ಬ್ರೇಕ್!
ಬೆಂಗಳೂರು: ಕೋಮುಗಲಭೆ ಪ್ರಕರಣಗಳು ಸೇರಿದಂತೆ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ಸರ್ಕಾರದ ನಿರ್ಧಾರ ಜಾರಿಗೆ ತಡೆ ನೀಡಿದೆ. ರಾಜ್ಯ ಸರ್ಕಾರವು 2026ರ ಮೇ 27ರಂದು ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿದ್ದ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಅಧಿಕೃತವಾಗಿ ಹಿಂಪಡೆಯಲು ಆದೇಶ ಹೊರಡಿಸಿತ್ತು. … Continue reading 52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆಗೆ ಹೈಕೋರ್ಟ್ ಬ್ರೇಕ್!
Copy and paste this URL into your WordPress site to embed
Copy and paste this code into your site to embed