ಆಡಳಿತದಲ್ಲಿ ಭಾರಿ ಬದಲಾವಣೆ: ಅಧಿಕಾರಿಗಳ ದಿಢೀರ್ ವರ್ಗಾವಣೆ!
ಬೆಂಗಳೂರು: ರಾಜ್ಯ ಆಡಳಿತದಲ್ಲಿ ಮಹತ್ವದ ಬದಲಾವಣೆಗಳನ್ನು ಮುಂದುವರಿಸಿರುವ ಕರ್ನಾಟಕ ಸರ್ಕಾರ ಸೋಮವಾರ ಐಎಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಹೆಚ್ಚುವರಿ ಹೊಣೆಗಾರಿಕೆಗಳಿಗೆ ಸಂಬಂಧಿಸಿದ ಆದೇಶ ಹೊರಡಿಸಿದೆ. ಇದರೊಂದಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳ ವಿರುದ್ಧ ದೊಡ್ಡ ಮಟ್ಟದ ಆಡಳಿತಾತ್ಮಕ ಕ್ರಮ ಕೈಗೊಂಡಿದ್ದು, ಒಟ್ಟು 160 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿಗಳಿಗೆ ಹೊಸ ಜವಾಬ್ದಾರಿ : ರಾಜ್ಯ ಸರ್ಕಾರದ ಆದೇಶದಂತೆ, ಪಶು ವೈದ್ಯಕೀಯ ಹಾಗೂ ಪಶುಸಂಗೋಪನೆ ಸೇವೆಗಳ ಇಲಾಖೆಯ … Continue reading ಆಡಳಿತದಲ್ಲಿ ಭಾರಿ ಬದಲಾವಣೆ: ಅಧಿಕಾರಿಗಳ ದಿಢೀರ್ ವರ್ಗಾವಣೆ!
Copy and paste this URL into your WordPress site to embed
Copy and paste this code into your site to embed