IAS ಅಧಿಕಾರಿಗಳ ದಿಢೀರ್ ವರ್ಗಾವಣೆ: ಇಲ್ಲಿದೆ ಸಂಪೂರ್ಣ ಪಟ್ಟಿ
ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, 6 ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ ನಿಯೋಜಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, HESCOM, GESCOM, ಹಟ್ಟಿ ಗೋಲ್ಡ್ ಮೈನ್ಸ್ ಹಾಗೂ ವಿವಿಧ ಜಿಲ್ಲಾ ಪಂಚಾಯಿತಿಗಳ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ. ವೈಶಾಲಿ ಎಂ.ಎಲ್. (IAS, 2013) ಅವರು ಹುಬ್ಬಳ್ಳಿಯ HESCOM ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯಿಂದ ಬೆಂಗಳೂರಿನ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ … Continue reading IAS ಅಧಿಕಾರಿಗಳ ದಿಢೀರ್ ವರ್ಗಾವಣೆ: ಇಲ್ಲಿದೆ ಸಂಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed