ವಿಧಾನ ಪರಿಷತ್ ಚುನಾವಣೆ: 7ನೇ ಸ್ಥಾನಕ್ಕೆ ಕಾಂಗ್ರೆಸ್-JDS ನಡುವೆ ತೀವ್ರ ಪೈಪೋಟಿ

ವಿಧಾನಸೌಧದಲ್ಲಿ ಪರಿಷತ್ ಚುನಾವಣೆ ಕಾವು, ಕಾಂಗ್ರೆಸ್‌ಗೆ 4, ಬಿಜೆಪಿಗೆ 2 ಸ್ಥಾನ ಬಹುತೇಕ ಖಚಿತ – 7ನೇ ಸ್ಥಾನಕ್ಕೆ ಜಟಾಪಟಿ, ವಿನಯ್ ಕಾರ್ತಿಕ್-ಗೋವಿಂದರಾಜು ನಡುವೆ ನೇರ ಹಣಾಹಣಿ ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಏಳನೇ ಸ್ಥಾನಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ವಿಧಾನಸೌಧದಲ್ಲಿ ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತ ಎಣಿಕೆ ಆರಂಭವಾಗಲಿದ್ದು, ಸಂಜೆ … Continue reading ವಿಧಾನ ಪರಿಷತ್ ಚುನಾವಣೆ: 7ನೇ ಸ್ಥಾನಕ್ಕೆ ಕಾಂಗ್ರೆಸ್-JDS ನಡುವೆ ತೀವ್ರ ಪೈಪೋಟಿ