ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ
2025ರಲ್ಲಿ 564 ಅಂಗಾಂಗ ಕಸಿ ಮೂಲಕ ನೂರಾರು ಜೀವಗಳಿಗೆ ಹೊಸ ಬದುಕು ಬೆಂಗಳೂರು: ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ ರಾಜ್ಯ 2025ನೇ ಸಾಲಿನಲ್ಲಿ ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಾಧನೆ ರಾಜ್ಯದ ಆರೋಗ್ಯ ವ್ಯವಸ್ಥೆ, ವೈದ್ಯಕೀಯ ತಂಡಗಳ ಸಮರ್ಪಣೆ ಮತ್ತು ಜನಸಾಮಾನ್ಯರ ಮಾನವೀಯ ಸ್ಪಂದನೆಯ ಪ್ರತಿಫಲವಾಗಿದೆ ಎಂದು ಅವರು ಹೇಳಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಕಳೆದ … Continue reading ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ
Copy and paste this URL into your WordPress site to embed
Copy and paste this code into your site to embed