ರಾಜ್ಯ ಪೊಲೀಸ್ ಇಲಾಖೆಗೆ 107 ಹೊಸ ವಾಹನಗಳ ಬಲ ನೀಡಿದ CM

ಬೆಂಗಳೂರು: “ಗಡಿಯಲ್ಲಿ ದೇಶವನ್ನು ರಕ್ಷಿಸುವ ಸೈನಿಕ ಮತ್ತು ಗಡಿಯೊಳಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಆರಕ್ಷಕ – ಈ ಇಬ್ಬರಿಂದಲೇ ರಾಜ್ಯ ಮತ್ತು ದೇಶದಲ್ಲಿ ನೆಮ್ಮದಿ ನೆಲೆಸಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಶನಿವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲಾ ಪೊಲೀಸ್ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ಹಾಗೂ 75 ಬೊಲೆರೋ ವಾಹನಗಳನ್ನು ಲೋಕಾರ್ಪಣೆ ಮಾಡಿದರು. … Continue reading ರಾಜ್ಯ ಪೊಲೀಸ್ ಇಲಾಖೆಗೆ 107 ಹೊಸ ವಾಹನಗಳ ಬಲ ನೀಡಿದ CM