ಮುಂದಿನ ಕೆಲ ದಿನ ಮಳೆ ಜೋರು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರಾವಳಿಯಿಂದ ಒಳನಾಡುವರೆಗೂ ಮಳೆಯ ಮುನ್ಸೂಚನೆ; ಜನರಿಗೆ ಎಚ್ಚರಿಕೆ ಸಂದೇಶ ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ. ಸಂಯುಕ್ತ ಕರ್ನಾಟಕದ Digital ವಿಭಾಗಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಳೆಯ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಗದಗ, ಧಾರವಾಡ, ಹಾವೇರಿ, … Continue reading ಮುಂದಿನ ಕೆಲ ದಿನ ಮಳೆ ಜೋರು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed