ರಾಜ್ಯೋತ್ಸವ ಪ್ರಶಸ್ತಿ 2025: ನಟ ಪ್ರಕಾಶ್ ರಾಜ್ ಸೇರಿದಂತೆ 70 ಸಾಧಕರಿಗೆ ಗೌರವ

ಬೆಂಗಳೂರು: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಪ್ರಮುಖ ನಟ ಹಾಗೂ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಕ್ಟೋಬರ್ 30ರಂದು ಸುದ್ದಿಗೋಷ್ಠಿ ನಡೆಸಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದರು. ಈ ಬಾರಿ ಪ್ರಶಸ್ತಿಯ ಆಯ್ಕೆಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ತರಲಾಗಿದೆ. ಪ್ರಮುಖವಾಗಿ, ಈ ಬಾರಿ ಮೊದಲ ಬಾರಿಗೆ ಯಾವುದೇ … Continue reading ರಾಜ್ಯೋತ್ಸವ ಪ್ರಶಸ್ತಿ 2025: ನಟ ಪ್ರಕಾಶ್ ರಾಜ್ ಸೇರಿದಂತೆ 70 ಸಾಧಕರಿಗೆ ಗೌರವ