SIR ಕರಡು ಪಟ್ಟಿ ಪ್ರಕಟ: ಸೆ.23ರವರೆಗೆ ಹಕ್ಕು, ಆಕ್ಷೇಪಣೆಗೆ ಅವಕಾಶ

ಕರ್ನಾಟಕ SIR ಕರಡು ಮತದಾರರ ಪಟ್ಟಿ ಬಿಡುಗಡೆ: 1.07 ಕೋಟಿ ಹೆಸರುಗಳು ಹೊರಗೆ ಬೆಂಗಳೂರು: ಮನೆ ಮನೆಗೆ ತೆರಳಿ ನಡೆಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಕರ್ನಾಟಕದ ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸೋಮವಾರ, ಆಗಸ್ಟ್ 24ರಂದು ಪ್ರಕಟಿಸಿದೆ. ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದಾಗಿದೆ. SIR ಪರಿಶೀಲನೆ ವೇಳೆ ರಾಜ್ಯದಲ್ಲಿ ಸುಮಾರು 1.07 ಕೋಟಿ ಮತದಾರರನ್ನು ಗೈರು, ಸ್ಥಳಾಂತರಗೊಂಡವರು, ಮೃತಪಟ್ಟವರು ಅಥವಾ ನಕಲಿ ಮತದಾರರು … Continue reading SIR ಕರಡು ಪಟ್ಟಿ ಪ್ರಕಟ: ಸೆ.23ರವರೆಗೆ ಹಕ್ಕು, ಆಕ್ಷೇಪಣೆಗೆ ಅವಕಾಶ