SSLC ಫಲಿತಾಂಶ: 7 ವಿದ್ಯಾರ್ಥಿಗಳಿಗೆ 625/625 — ಗ್ರಾಮೀಣ ವಿದ್ಯಾರ್ಥಿಗಳ ಭರ್ಜರಿ ಸಾಧನೆ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದಂತೆ, ಈ ಬಾರಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಅಂಕ ಗಳಿಸಿದ ಟಾಪರ್‌ಗಳು: ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಈ ಬಾರಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ: ದಾವಣಗೆರೆಯ ಭರತ್,ರಾಯಚೂರಿನ ಸುಖದೇವ್, ಚಿಕ್ಕೋಡಿ – … Continue reading SSLC ಫಲಿತಾಂಶ: 7 ವಿದ್ಯಾರ್ಥಿಗಳಿಗೆ 625/625 — ಗ್ರಾಮೀಣ ವಿದ್ಯಾರ್ಥಿಗಳ ಭರ್ಜರಿ ಸಾಧನೆ