ಪರೀಕ್ಷೆ ಭಯ ಬೇಡ: ವಿದ್ಯಾರ್ಥಿಗಳಿಗೆ ಕೆಲ ಸಲಹೆಗಳು

ಮಾರ್ಚ್ 18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಹಾಯವಾಣಿ ಸೌಲಭ್ಯ ಬಸನಗೌಡ ವೀ ಪಾಟೀಲ: ಶಿಕ್ಷಕರು, ಅಸೂಟಿ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ಸಿದ್ಧವಾಗಿರುವ ವಿದ್ಯಾರ್ಥಿಗಳಲ್ಲಿ ಉಂಟಾಗುವ ಆತಂಕ ಮತ್ತು ಭಯವನ್ನು ನಿವಾರಿಸಲು Karnataka School Examination and Assessment Board (ಕೆಎಸ್‌ಇಎಬಿ) ಈ ವರ್ಷವೂ ವಿಶೇಷ ಸಹಾಯವಾಣಿ (Helpline) ಆರಂಭಿಸಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಸೇವೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಆರಂಭಿಸಲಾಗಿದೆ. ಮಂಡಳಿಯ ಪ್ರಕಟಣೆ ಪ್ರಕಾರ, ವಿದ್ಯಾರ್ಥಿಗಳು ಹಾಗೂ ಪೋಷಕರು … Continue reading ಪರೀಕ್ಷೆ ಭಯ ಬೇಡ: ವಿದ್ಯಾರ್ಥಿಗಳಿಗೆ ಕೆಲ ಸಲಹೆಗಳು