SSLC Result Live: 7.7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಾಣವಾಗಿದೆ. 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಶೇ.94.10 ರಷ್ಟು ಉತ್ತೀರ್ಣತೆ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು. ಇದರ ಜೊತೆಗೆ SMS ಹಾಗೂ ವಾಟ್ಸಪ್ ಮೂಲಕವೂ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ದಾಖಲೆ ಪ್ರಮಾಣದ ಉತ್ತೀರ್ಣತೆ : ಈ ಬಾರಿ … Continue reading SSLC Result Live: 7.7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ