ರಾಜ್ಯದ ಹಸಿರು ಸಂರಕ್ಷಣೆಗೆ ಹೊಸ ಸಂಕಲ್ಪ ಘೋಷಿಸಿದ ಸರ್ಕಾರ
ಮಲೆನಾಡು ಮರಗಂತಿ ಕಪ್ಪೆಗೆ ರಾಜ್ಯ ಉಭಯಜೀವಿ ಸ್ಥಾನಮಾನ ನೀಡಲು ಕ್ರಮ – ತುಡುವೆ ಜೇನು ರಾಜ್ಯ ಕೀಟವಾಗುವ ಸಾಧ್ಯತೆ ಬೆಂಗಳೂರು: ಜೀವವೈವಿಧ್ಯ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ತುಡುವೆ ಜೇನು (Apis cerana) ಅನ್ನು ರಾಜ್ಯ ಕೀಟವಾಗಿ ಹಾಗೂ ಮಲೆನಾಡಿನ ಮರಗಂತಿ ಕಪ್ಪೆ … Continue reading ರಾಜ್ಯದ ಹಸಿರು ಸಂರಕ್ಷಣೆಗೆ ಹೊಸ ಸಂಕಲ್ಪ ಘೋಷಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed